- Android Pie Bug Fixes
- Performance improvements
ಖಗೋಳಶಾಸ್ತ್ರ ಭೂಮಿಯನ್ನು ಮತ್ತು ವಾಯುಮಂಡಲವನ್ನು ಹೊರತುಪಡಿಸಿ ಬ್ರಹ್ಮಾಂಡದ ಪ್ರಸಂಗಗಳನ್ನು ಗಮನಿಸಿ, ಉಲ್ಲೇಖಿಸಿ, ಸಂಶೋಧನೆಗೊಳಪಡಿಸಿ ನಿರೂಪಿಸಿರುವ ವಿಜ್ಞಾನ. ಬೇರೆ ವಿಜ್ಞಾನದ ವಿಭಾಗಗಳಂತಲ್ಲದೆ ಖಗೋಳಶಾಸ್ತ್ರದಲ್ಲಿ ಹವ್ಯಾಸಿಗಳು ಕೂಡಾ ಸಾಕಷ್ಟು ಕೊಡುಗೆ ನೀಡಬಹುದಾಗಿದೆ. ಹವ್ಯಾಸಿಗಳು ಆಕಸ್ಮಿಕವಾಗಿ, ಒಮ್ಮಿಂದೊಮ್ಮೆಲೆ ಕಾಣಬರುವ ನಕ್ಷತ್ರ ವೈಶಿಷ್ಟ್ಯಗಳನ್ನು ಅಂದರೆ ನೋವಾ, ಸೂಪರ್‌ನೋವಾಗಳ ಗುರುತಿಸುವಿಕೆ, ಗ್ರಹಣಗಳ ಛಾಯಾಗ್ರಹಣ ಮುಂತಾದ ಸಂದರ್ಭಗಳಲ್ಲಿ ಗಮನಾರ್ಹ ಕೆಲಸ ಮಾಡಬಹುದಾಗಿದೆ.
ಆರ್ಯಭಟನನ್ನು ಭಾರತದ ಖಗೋಳಶ್ರಾಸ್ತ್ರದ ಪಿತಾಮಹನೆಂದು ಕರೆಯುತ್ತಾರೆ. ಖಗೋಳಶಾಸ್ತ್ರವು ಅತ್ಯಂತ ಪ್ರಾಚೀನವಾದ ವಿಜ್ಞಾನವೆಂದು ಕರೆಯುತ್ತಾರೆ ಗಣಿತದ ಮೂಲ ಎಂದು ಕೂಡಾ ಕರೆಯುತ್ತಾರೆ. ಲೋಕವ್ಯಾಪಿಯಾಗಿ ಈ ವಿಜ್ಞಾನ ಪ್ರಸಿದ್ಧಿಯಾಯಿತು
ಇದೊಂದು ಖಗೋಳಶಾಸ್ತ್ರದ ಬಗ್ಗೆ ಮಾಹಿತಿ ನೀಡುವ ಅಪ್ಲಿಕೇಶನ್ ಆಗಿದೆ. ಇದರ ವಿಶೇಷತೆಗಳು
- 100% ಉಚಿತ ಮತ್ತು ಆಫ್ ಲೈನ್ ಅಪ್ಲಿಕೇಶನ್
-ಖಗೋಳವಿಜ್ಞಾನ
- ಗಗನಯಾತ್ರಿಗಳು
- ವಿಜ್ಞಾನಿಗಳು
- ಸೌರ ಮಂಡಲ
- ಜ್ಯೋತಿಷ್ಯ ಶಾಸ್ತ್ರದ ನಕ್ಷತ್ರಗಳು
This version of Astronomy in Kannada l ಖಗೋಳಶಾಸ್ತ್ರ Android App comes with one universal variant which will work on all the Android devices.
If you are looking to download other versions of Astronomy in Kannada l ಖಗೋಳಶಾಸ್ತ್ರ Android App, We have 1 version in our database. Please select one of them below to download.